(www.vknews. in) ವೈದ್ಯಕೀಯ ಸಚಿವ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ್ ರವರಿಗೆ ಪುತ್ತೂರಿನಲ್ಲಿ ಸ್ವಾಗತ.
ಪುತ್ತೂರು:ಖಾಸಗಿ ಕಾರ್ಯಕ್ರಮ ನಿಮಿತ್ತ ಮಡಿಕೇರಿಯಿಂದ ಪುತ್ತೂರು ಮೂಲಕ, ಮಂಗಳೂರಿಗೆ ತೆರಳುತ್ತಿದ್ದ, ಕರ್ನಾಟಕ ಸರಕಾರದ ವೈದ್ಯಕೀಯ ಸಚಿವರಾದ ಡಾಕ್ಟರ್ ಶರಣ್ ಪ್ರಕಾಶ್ ಪಾಟೀಲ್ ರವರನ್ನು, ದಾರಿ ಮಧ್ಯೆ, ಕೆಪಿಸಿಸಿ ಸಂಯೋಜಕರು ನ್ಯಾಯವಾದಿಗಳಾದ ನೂರುದ್ದೀನ್ ಸಾಲ್ಮರ, ರಾಜ್ಯ ಯುವ ಕಾಂಗ್ರೆಸ್ ನಾಯಕರು ಉದ್ಯಮಿಗಳಾದ ಸಮದ್ ಸೋಂಪಾಡಿಯವರು ಸ್ವಾಗತಿಸಿದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರಾದ ನಜೀರ್ ತಾರಿಗುಡ್ಡೆ ಮತ್ತಿತರರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.