(www.vknews. in) ಮೈಸೂರು ವಿಭಾಗ ಮಟ್ಟದ ದಸರಾ ಕ್ರೀಡಾಕೂಟದ ವೈಟ್ ಲಿಫ್ಟಿಂಗ್ ನಲ್ಲಿ ಮುಹಮ್ಮದ್ ಸಿಂಸಾರುಲ್ ಹಕ್ ಆರ್ಲಪದವು ತೃತೀಯ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮಹಾನಗರ ಪಾಲಿಕೆ ನೆಹರು ಯುವ ಕೇಂದ್ರ ದಕ್ಷಿಣ ಕನ್ನಡ ಜಿಲ್ಲಾ ಯುವಜನ ಒಕ್ಕೂಟ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕ್ರೀಡಾ ಸಂಸ್ಥೆಗಳು ಇದರ ಆಶ್ರಯದಲ್ಲಿ ಸೆಪ್ಟೆಂಬರ್ 28,29ರಂದು ಮಂಗಳೂರು ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ಮೈಸೂರು ವಿಭಾಗ ಮಟ್ಟದ ವೈಟ್ ಲಿಫ್ಟಿಂಗ್ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಕಾಲೇಜು ಪುತ್ತೂರು ಇಲ್ಲಿಯ ವಿದ್ಯಾರ್ಥಿ ಮುಹಮ್ಮದ್ ಸಿಂಸಾರುಲ್ ಹಕ್ ತೃತೀಯ ಸ್ಥಾನವನ್ನು ಗಳಿಸಿಕೊಂಡಿರುತ್ತಾರೆ ಇವರು ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತು ದ.ಕ ಜಿಲ್ಲಾಧ್ಯಕ್ಷ ಡಾ.ಹಾಜಿ ಎಸ್ ಅಬೂಬಕರ್ ಆರ್ಲಪದವು ಮತ್ತು ಪಾತಿಮತ್ ಜುಹುರ ದಂಪತಿಗಳ ಸುಪುತ್ರರಾಗಿರುತ್ತಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.