(www.vknews. in) ಕರುನಾಡ ಕಂಡ ಜನಜಾಗೃತಿ ವೇದಿಕೆ ಆರ್ಥಿಕ ಸಲಹೆಗಾರರಾಗಿ ಕೊಡಕ್ಕಲ್ ಶಿವಪ್ರಸಾದ್
ಕೊಪ್ಪಳ: ಕರುನಾಡ ಕಂಡ ಪಾಕ್ಷಿಕ ಪತ್ರಿಕೆಯ ಶಿವಮೊಗ್ಗ ವರದಿಗಾರ ಹಾಗೂ ಇಂಡಿಯನ್ ದಿವ್ಯನ್ಗ್ ಎಂಪವರ್ಮೆಂಟ್ ಅಸೋಸಿಯೇಷನ್ ಇದರ ಸ್ಥಾಪಕ ಅಧ್ಯಕ್ಷ ಶ್ರೀ ಕೊಡಕ್ಕಲ್ ಶಿವಪ್ರಸಾದ್ ಅವರನ್ನು ಕರುನಾಡ ಕಂಡ ಜನ ಜಾಗೃತಿ ವೇದಿಕೆ ಇದರ ಕರ್ನಾಟಕ ರಾಜ್ಯ ಮಟ್ಟದ ಆರ್ಥಿಕ ಸಲಹೆಗಾರರಾಗಿ ನೇಮಿಸಲಾಗಿದೆ ಎಂದು ಕರುನಾಡ ಕಂಡ ಪತ್ರಿಕೆಯ ಸಂಪಾದಕ,ಪ್ರಕಾಶಕ ಹಾಗೂ ಮಾಲೀಕರಾದ ಶ್ರೀ ಬಸವರಾಜ ಬಳಿಗಾರ ಅವರು ಪತ್ರಿಕಾ ಹೇಳಿಕೆಯಲ್ಲಿ ಪ್ರಕಟಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.