(www.vknews. in) ಎಸ್ ಡಿ ಎಂ ಸಿ ಸಮನ್ವಯ ಕೇಂದ್ರ ವೇದಿಕೆಯ ರಾಜ್ಯ ನಿರ್ದೇಶಕರಾಗಿ ಆಯ್ಕೆಯಾಗಿರುವ, ಜಮೀಯ್ಯತುಲ್ ಫಲಾಹ್ ಕುಂದಾಪುರ ತಾಲೂಕು ಘಟಕದ ಅಧ್ಯಕ್ಷರಾದ ಅಬ್ದುಲ್ ಸಲಾಂ ಚಿತ್ತೂರು ರವರನ್ನು ಜಮೀಯ್ಯತುಲ್ ಫಲಾಹ್ ಕೇಂದ್ರ ಸಮಿತಿಯ ಅಧ್ಯಕ್ಷ ರಾದ ಕೆ. ಕೆ. ಶಾಹುಲ್ ಹಮೀದ್ ರವರು ಇಂದು ಮಂಗಳೂರಿನಲ್ಲಿ ನಡೆದ ಜಿಲ್ಲಾ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಶಾಲು ಹೊದಿಸಿ ಗೌರವಿಸಿ ಅಭಿನಂದಿಸಿದರು,
ಈ ಸಂದರ್ಭದಲ್ಲಿ ಸ್ಥಾಪಕ ಅಧ್ಯಕ್ಷರಾದ ಯೂಸುಫ್ ಇಕ್ಬಾಲ್ ,ಕುಂದಾಪುರ ತಾಲೂಕು ಘಟಕದ ಕಾರ್ಯದರ್ಶಿ ಅಬು ಮೊಹಮ್ಮದ್,ಜಿಲ್ಲಾ ಕಾರ್ಯದರ್ಶಿ ಅಬ್ದುಲ್ ಗಫೂರ್, ಕೋಶಾಧಿಕಾರಿ ಸಿದ್ದೀಕ್ ಬಾಯಿ , ತಾಲೂಕು ಅಧ್ಯಕ್ಷರಾದ ಕೋಟಾ ಇಬ್ರಾಹಿಂ ಸಾಹೇಬ್ ರವರು ವೇದಿಕೆಯಲ್ಲಿ ಉಪಸ್ಥಿತರಿದ್ದರು, ಕಾರ್ಯಕ್ರಮದಲ್ಲಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಹಾಗೂ ಎಲ್ಲ ತಾಲೂಕು ಘಟಕದ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.