(www.vknews. in) ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆಗೆ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಆಯ್ಕೆ
ಬಂಟ್ವಾಳ : ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ,ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಟಿಸಿಎಸ್ ಹಾಗೂ ಶಾಲಾ ಶಿಕ್ಷಣ ಇಲಾಖೆ,ದ.ಕ ಇವರ ಸಹಯೋಗದೊಂದಿಗೆ ಮಂಗಳೂರಿನ ಕಪಿತಾನಿಯೊ ಪ್ರೌಢಶಾಲೆಯಲ್ಲಿ ನಡೆದ 2024-25ನೇ ಸಾಲಿನ ಜಿಲ್ಲಾ ಮಟ್ಟದ ಗ್ರಾಮೀಣ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ಅಭಯ್ ಗೋವಿಂದ್ ಮತ್ತು 10ನೇ ತರಗತಿಯ ಪುನೀತ್ ಕೆ.ಜಿ ಆಯ್ಕೆಯಾಗಿದ್ದಾರೆ,
ಇವರು ಮೈಸೂರು ವಿಭಾಗ ಮಟ್ಟದ ಮಾಹಿತಿ ತಂತ್ರಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.