ಬಂಟ್ವಾಳ (www.vknews.in) : ಇಲ್ಲಿನ ಪುರಸಭೆಗೆ ನಡೆಯಲಿರುವ ಉಪ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಪುರುಷೋತ್ತಮ ಎಸ್.ಬಂಗೇರ ಶುಕ್ರವಾರ ನಾಮಪತ್ರ ಸಲ್ಲಿಸಿದರು.
ಈ ಸಂದರ್ಭದಲ್ಲಿ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಾಲಕೃಷ್ಣ ಅಂಚನ್, ಬೂಡಾ ಅಧ್ಯಕ್ಷ ಬೇಬಿ ಕುಂದರ್, ವಲಯ ಕಾಂಗ್ರೆಸ್ ಅಧ್ಯಕ್ಷ ರಾಜೇಶ್ ರೋಡ್ರಿಗಸ್, ಲೋಕೇಶ್ ಕುಲಾಲ್ ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.