(www.vknews.in) ; ರುಡ್ ಸೆಟ್ ಸಂಸ್ಥೆ, ಉಜಿರೆ, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತರಬೇತಿಯನ್ನು ಆಯೋಜಿಸಿದ್ದು ಜೇನು ಕೃಷಿ ದಿನಾಂಕ 11.11.24 ರಿಂದ 20.11.24ರ ವರೆಗೆ (10ದಿನ) ಮತ್ತು ರಬ್ಬರ್ ಟ್ಯಾಪಿಂಗ್ 19.11.24 ರಿಂದ 28.11.24 ರವರೆಗೆ (10ದಿನ) ಪ್ರತಿ ದಿನ ಬೆಳಿಗ್ಗೆ 9.30ರಿಂದ ಸಾಯಂಕಾಲ 5.30ರವರೆಗೆ ತರಬೇತಿ ನಡೆಯುತ್ತದೆ. ಪ್ರತಿ ದಿನ ಮನೆಗೆ ಹೋಗಿ ಬರಲು ಅವಕಾಶವಿರುತ್ತದೆ ಹಾಗೂ ವಸತಿ, ಊಟ, ತರಬೇತಿ ಉಚಿತವಾಗಿದ್ದು 18-45ವರ್ಷದ ಒಳಗಿನವರಿಗೆ ಮಾತ್ರ ಅವಕಾಶವಿರುತ್ತದೆ , ಭಾಗವಹಿಸಿಸುವವರು ಈ ಕೆಳಗಿನ ಲಿಂಕ್ ನಲ್ಲಿ ಅರ್ಜಿಯನ್ನು ಸಲ್ಲಿಸಬಹುದು.
https://forms.gle/9LUE1UvHMAv21vRS7
ಹೆಚ್ಚಿನ ಮಾಹಿತಿಗಾಗಿ ಕಛೇರಿ ಸಂಖ್ಯೆ 6364561982 ಹಾಗೂ https://rudsetujire.com ಸಂಸ್ಥೆಯ ವೆಬ್ ಸೈಟ್ನ್ನು ಸಂಪರ್ಕಿಸಿ. ಸ್ಥಳ: ರುಡ್ ಸೆಟ್ ಸಂಸ್ಥೆ, ಉಜಿರೆ, ಧರ್ಮಸ್ಥಳ, ದಕ್ಷಿಣ ಕನ್ನಡ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.