(www.vknews.in) ; ಭಾರತ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅಪ್ರತಿಮ ಹೋರಾಟಗಾರ ಮೈಸೂರು ಹುಲಿ ಶಹೀದ್ ಟಿಪ್ಪು ಸುಲ್ತಾನ್ ರ.ಅ ರವರ 274 ನೇ ಜನ್ಮದಿನಾಚರಣೆ ಟಿಪ್ಪು ಜಯಂತಿಯನ್ನು ಟಿಪ್ಪು ಸುಲ್ತಾನ್ ರವರ ಜನ್ಮ ಸ್ಥಳವಾದ ದೇವನಹಳ್ಳಿಯಲ್ಲಿ ಇಂದು ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ಮತ್ತು ಇನ್ನಿತರ ಟಿಪ್ಪು ಕನ್ನಡ ಸಂಘಟನೆ ವತಿಯಿಂದ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಡಾಕ್ಟರ್ ಎಪಿಜೆ ಅಬ್ದುಲ್ ಕಲಾಂ ಫೌಂಡೇಶನ್ ರಾಜ್ಯಾಧ್ಯಕ್ಷ ಡಾ. ನಂದಿ ಬಾಷ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಶಿಂ ಬನ್ನೂರು ಅರ್ಬಾಝ್ ಟಿಪ್ಪು ಸುಲ್ತಾನ್ ಕುಟುಂಬಸ್ಥರಾದ ಮನ್ಸೂರ್ ಅಲಿ ಖಾನ್ ಕನ್ನಡ ನಝೀರ್ ಅಜೀಂ ರಜಾ ಬಾಬಾ ಜಾನ್ ಮತ್ತು ಇನ್ನಿತರ ಮುಖಂಡರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.