(www.vknews.in) : ಮೈಸೂರು ವಿಭಾಗ ಮಟ್ಟದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ದರ್ಬೆ ಪುತ್ತೂರು 14ರ ವಯೋಮಾನ ಹಾಗೂ 17ನೇ ವಯೋಮಾನದ ವಿಭಾಗದಲ್ಲಿರಾಜ್ಯಮಟ್ಟಕ್ಕೆ ಆಯ್ಕೆ.
ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ದಕ್ಷಿಣ ಕನ್ನಡ ಉಪ ನಿರ್ದೇಶಕರ ಕಚೇರಿ ಮಂಗಳೂರು ಕ್ಷೇತ್ರ ಶಿಕ್ಷಣಾಧಿಕಾರಿ ಅವರ ಕಚೇರಿ ಸುಳ್ಯ ಸರಕಾರಿ ಪದವಿ ಪೂರ್ವ ಕಾಲೇಜು ಸುಳ್ಯ ವತಿಯಿಂದ ನಡೆದ ಮೈಸೂರು ವಿಭಾಗ ಮಟ್ಟದ ಬಾಲಕ ಬಾಲಕಿಯರ ತ್ರೋಬಾಲ್ ಪಂದ್ಯಾವಳಿಯಲ್ಲಿ 14ರ ವಯೋಮಾನದ ಬಾಲಕಿರ ವಿಭಾಗದಲ್ಲಿ ದಕ್ಷಿಣ ಕನ್ನಡದ ತಂಡ ಪುತ್ತೂರು ತಾಲೂಕಿನ ಬೆಥನಿ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿನಿಯರು ಹಾಗೂ 17ರ ವಯೋಮಾನದ ಬಾಲಕಿಯರ ವಿಭಾಗದಲ್ಲಿ ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಪ್ರಥಮ ಪ್ರಶಸ್ತಿಯನ್ನು ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.