ಕಲಬುರಗಿ (www.vknews.in) : ಸೊಸೆ ತನ್ನ ಅತ್ತೆಯ ವಿರುದ್ಧ ದೇವರಿಗೆ ಹರಕೆ ಸಲ್ಲಿಸಿರುವುದು ಅಫಜಲಪುರ ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ ಹುಂಡಿ ಎಣಿಕೆ ಸಂದರ್ಭದಲ್ಲಿ ಬೆಳಕಿಗೆ ಬಂದಿದೆ.
ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು ಎಂದು ಸೊಸೆ ನೋಟಿನ ಮೇಲೆ ಬರೆದು ದೇವಿಗೆ ಹರಕೆ ಅರ್ಪಿಸಿದ್ದಾಳೆ ಈ ಫೋಟೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ವೈರಲ್ ಆಗಿದೆ. ಅತ್ತೆಯ ಸಾವು ಬಯಸಿ ಸೊಸೆ ದೇವರಿಗೆ ಹರಕೆ ಹೇಳಿದ್ದು, ಸಾಕಷ್ಟು ಜನರು ಇದನ್ನ ವ್ಯಂಗ್ಯವಾಗಿ ತೆಗೆದುಕೊಂಡಿದ್ದರೆ, ಅತ್ತೆಯಂದಿರು ಆತಂಕದಿಂದ ನೋಡುವಂತಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.