ಹೈದರಾಬಾದ್ (www.vknews.in) | ಹೈದರಾಬಾದ್ನ ಸಂತೋಷ್ ನಗರ ಕಾಲೋನಿಯಲ್ಲಿ ಲಿಫ್ಟ್ನಲ್ಲಿ ಸಿಲುಕಿ ನಾಲ್ಕೂವರೆ ವರ್ಷದ ಬಾಲಕ ಸಾವನ್ನಪ್ಪಿದ್ದಾನೆ. ಲಿಫ್ಟ್ ಬಳಿ ಆಟವಾಡುತ್ತಿದ್ದ ಬಾಲಕ ಲಿಫ್ಟ್ ಒಳಗೆ ಹೋಗಲು ಪ್ರಯತ್ನಿಸುವಾಗ ಬಾಗಿಲೊಳಗೆ ಸಿಕ್ಕಿಬಿದ್ದಿದ್ದಾನೆ.
ಸುರೇಂದರ್ ಲಿಫ್ಟ್ನಲ್ಲಿ ಸಿಲುಕಿ ಮೃತಪಟ್ಟ ಬಾಲಕ. ಆತನನ್ನು ತಕ್ಷಣ ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆತನ ಜೀವವನ್ನು ಉಳಿಸಲು ಸಾಧ್ಯವಾಗಲಿಲ್ಲ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.