ಉಪ್ಪಿನಂಗಡಿ (www.vknews.in) : ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ SSF ತೆಕ್ಕಾರು ಯುನಿಟ್ ವತಿಯಿಂದ ಬೃಹತ್ ಗ್ರ್ಯಾಂಡ್ ಇಫ್ತಾರ್ ಮೀಟ್ ಕಾರ್ಯಕ್ರಮ ಇಂದು ತೆಕ್ಕಾರು ಮಸೀದಿ ವಠಾರದಲ್ಲಿ ವಿಜೃಂಭಣೆಯಿಂದ ನಡೆಯಿತು.
ಇದೇ ವೇಳೆ SSF ಸರಳಿಕಟ್ಟೆ ಸೆಕ್ಟರ್ ಮಟ್ಟದ ಕ್ಯಾಂಪಸ್ ವಿದ್ಯಾರ್ಥಿಗಳು ಇಫ್ತಾರ್ ಕಾರ್ಯಕ್ರಮದಲ್ಲಿ ಬಾಗವಹಿಸಿ ಕ್ಯಾಂಪಸ್ ನ ಸಾಧಕ ಬಾದಕಗಳ ಬಗ್ಗೆ ಚರ್ಚಿಸಲಾಯಿತು.
ನೂರಾರು ಮುಸಲ್ಮಾನ ಭಾಂದವರು ಪವಿತ್ರ ಇಫ್ತಾರ್ ಕೂಟದಲ್ಲಿ ಬಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು. ಆಗಮಿಸಿದ ಎಲ್ಲರಿಗೂ SSF ತೆಕ್ಕಾರು ಯುನಿಟ್ ನಾಯಕರು ಅತ್ಯುತ್ತಮ ವ್ಯವಸ್ಥೆಯನ್ನು ಏರ್ಪಡಿಸಿ ಪ್ರಶಂಸಗೆ ಪಾತ್ರರಾದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.