ಕೋಟೆಕಾರ್ (www.vknews.in) : ಅಲ್ ಹಿದಾಯ ಜುಮಾ ಮಸ್ಜಿದ್ ಕರ್ನಾಟಕ ಮುಸ್ಲಿಂ ಜಮಾತ್, ಎಸ್ ವೈ ಎಸ್, ಎಸ್ಸೆಸ್ಸಫ್ ಹಿದಾಯತ್ ನಗರ, ಇದರ ಜಂಟಿ ಆಶ್ರಯದಲ್ಲಿ ಬೃಹತ್ ಇಫ್ತಾರ್ ಕೂಟ ಶುಕ್ರವಾರ ಮಸೀದಿ ವಠಾರದಲ್ಲಿ ಜರಗಿತು.
ಈ ಸಂದರ್ಭದಲ್ಲಿ ಮಸೀದಿ ಖತೀಬ್ ಅಬ್ದುಲ್ ಅಝೀಝ್ ಸಅದಿ ಅಲ್ ಅಫ್ಳಲಿ, ಮುಹಧ್ಸಿನ್ ಶಕೂರ್, ಸಅದಿ ಫಾರೂಕ್ ಬಟ್ಟಪ್ಪಾಡಿ, ಕೆ ಎಮ್ ಜೆ ಅಧ್ಯಕ್ಷ ಅಬ್ದುಲ್ ಕರೀಂ ಕಾರ್ಯದರ್ಶಿ ಸಲಾಂ ಖಜಾಂಜಿ ಇಸ್ಮಾಯಿಲ್, ಎಸ್ ವೈ ಎಸ್ ಕಾರ್ಯದರ್ಶಿ ಮುನೀರ್, ಎಸ್ಸೆಸ್ಸಫ್ ಕಾರ್ಯದರ್ಶಿ ಹರ್ಶದ್, ಕಜಾಂಜಿ ಫಲುಲ್ ಇನ್ನಿತರರು ಉಪಸ್ಥಿತರಿದ್ದರು. ಮಸೀದಿ ಕಾರ್ಯದರ್ಶಿ ಸಿದ್ದೀಕ್ ಟಿ ಎಚ್ ಕಾರ್ಯಕ್ರಮ ನಿರೂಪಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.