ಬೆಳ್ತಂಗಡಿ (www.vknews.in) : SSLC ಅಥವಾ PUC ಪಾಸ್/ಫೇಲ್ ಆದ ವಿದ್ಯಾರ್ಥಿಗಳು ತಮ್ಮ ಭವಿಷ್ಯವನ್ನು ಗೊಂದಲವಿಲ್ಲದೆ ರೂಪಿಸಿಕೊಳ್ಳಲು ಅನುಗ್ರಹ ಟ್ರೈನಿಂಗ್ ಕಾಲೇಜ್, ಬೆಳ್ತಂಗಡಿ ವತಿಯಿಂದ “SSLC | PUC ನಂತರ ಏನು Next?” ಎಂಬ ಉಚಿತ ಶೈಕ್ಷಣಿಕ ಹಾಗೂ ವೃತ್ತಿ ಮಾರ್ಗದರ್ಶನ ಕಾರ್ಯಾಗಾರವನ್ನು ಆಯೋಜಿಸಲಾಗಿದೆ.
ಈ ಕಾರ್ಯಾಗಾರದಲ್ಲಿ ಪಾಸಾದ ಅಥವಾ ಅನುತ್ತೀರ್ಣರಾದ ವಿದ್ಯಾರ್ಥಿಗಳು, ತಮ್ಮ ಮುಂದಿನ ವಿದ್ಯಾಭ್ಯಾಸ, ಉದ್ಯೋಗ ಅವಕಾಶಗಳು, ಹಾಗೂ ಉದ್ಯಮ ಆರಂಭಿಸುವ ಬಗ್ಗೆ ಸಂಪೂರ್ಣ ಮಾಹಿತಿ ಪಡೆಯಲಿದ್ದಾರೆ. ಶ್ರೇಷ್ಠ ವೃತ್ತಿ ಸಲಹೆಗಾರರು, ಶಿಕ್ಷಣ ತಜ್ಞರು ಮತ್ತು ಉದ್ಯೋಗ ತಜ್ಞರು ಭಾಗವಹಿಸಿ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ.
ಕಾರ್ಯಾಗಾರದ ವಿವರ:
ಈ ಕಾರ್ಯಾಗಾರದಲ್ಲಿ ನೀವು ಪಡೆಯುವ ಮಾಹಿತಿಗಳು:
ನಿಮ್ಮೊಂದಿಗೆ ತಜ್ಞರು:
ವಿಶೇಷ ಅವಕಾಶ: ಉಚಿತ ಪ್ರವೇಶ! ಸೀಮಿತ ಆಸನಗಳು ಮುಂಗಡ ನೋಂದಣಿ ಕಡ್ಡಾಯ!
📞 ಹೆಚ್ಚಿನ ಮಾಹಿತಿಗಾಗಿ ಮತ್ತು ನೋಂದಣಿಗೆ ಸಂಪರ್ಕಿಸಿ: 88611 12182
ವಿ.ಸೂ.: ಈ ಶಿಬಿರದಲ್ಲಿ ಭಾಗವಹಿಸಲು ಮುಂಗಡವಾಗಿ ಹೆಸರು ನೋಂದಾಯಿಸಿ ಪಾಸ್ ಪಡೆಯುವುದು ಕಡ್ಡಾಯ. ದಯವಿಟ್ಟು ಮುಂಚಿತವಾಗಿ ನೋಂದಾಯಿಸಿಕೊಳ್ಳ ಬೇಕು.
ನಿಮ್ಮ ತೀರ್ಮಾನವೇ ನಿಮ್ಮ ಭವಿಷ್ಯವನ್ನು ನಿರ್ಧರಿಸುತ್ತದೆ! ವಿದ್ಯಾರ್ಥಿಗಳು ಹಾಗೂ ಪೋಷಕರು ತಪ್ಪದೆ ಈ ಅಮೂಲ್ಯ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ಪತ್ರಿಕಾ ಪ್ರಕಟಣೆ ಮೂಲಕ ಆಯೋಜಕರು ತಿಳಿಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.