ಕೋಟೆಕಾರ್ (www.vknews.in) ; ಅಜ್ಜಿನಡ್ಕ ಪ್ರೆಂಡ್ಸ್ ಚಾರಿಟೆಬಲ್ ಟ್ರಸ್ಟ್ ಇದರ ಅಧ್ಯಕ್ಷರಾದ ಟಿ ಕೆ ಅಬ್ದುಲ್ ಖಾದರ್ ಅವರ ನಿರ್ದೇಶನ ಪ್ರಕಾರ ಟ್ರಸ್ಟ್ ನ ಎಲ್ಲಾ ಸದಸ್ಯರು ನೆರೆಯಲ್ಲಿ ಸಿಲುಕಿದ್ದವರನ್ನು ಸುರಕ್ಷಿತ ಸ್ಥಳಗಳಿಗೆ ಸಾಗಿಸಿದರಲ್ಲದೇ ಸುಮಾರು ನೂರ ಐವತ್ತು ಮಂದಿಗೆ ಊಟೋಪಚಾರದ ವ್ಯವಸ್ಥೆಯನ್ನು ಮಾಡಿದರು. ಸಂಘಟನೆಯ ಈ ಕಾರ್ಯ ಸಾರ್ವಜನಿಕರ ವ್ಯಾಪಕ ಪ್ರಶಂಸೆಗೆ ಕಾರಣವಾಯಿತು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.