ಕಕ್ಯಪದವು (www.vknews.in) : ದಕ್ಷಿಣ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಉಳಿ ಕಕ್ಯಪದವುನಲ್ಲಿ 2025.2026 ಸಾಲಿನ ಮುಖ್ಯಮಂತ್ರಿ ಆಗಿ ಸುಮಂತ್ ಹಾಗೂ ಉಪಮುಖ್ಯಮಂತ್ರಿಯಾಗಿ ಪರೀಕ್ಷಿತ್ ಆಯ್ಕೆಯಾಗಿದ್ದಾರೆ. ಇವರಿಗೆ 7 ತರಗತಿಯ ವಿದ್ಯಾರ್ಥಿ ಮಹಮ್ಮದ್ ಶಾಝಿಲ್ ತನ್ವೀರ್ ಕುಂಡಡ್ಕ ಅವರು ಅಭಿನಂದನೆಯನ್ನು ಸಲ್ಲಿಸಿದ್ದಾರೆ.
ಹಾಗೂ ಇವರ ಅಧಿಕಾರ ಅವಧಿಯಲ್ಲಿ ವಿದ್ಯಾರಂಗವನ್ನು ಪುಷ್ಪಗೊಳಿಸುವಂತಹ ಶಕ್ತಿ ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.