ದುಬೈ(www.vknews.in): ಇರಾನ್ ಮತ್ತು ಇಸ್ರೇಲ್ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಮುಂದಿನ ಕೆಲವು ಗಂಟೆಗಳಲ್ಲಿ ಕದನ ವಿರಾಮ ಜಾರಿಗೆ ಬರಲಿದೆ ಎಂದು ಟ್ರಂಪ್ ಹೇಳಿದರು.
ಎರಡೂ ದೇಶಗಳು ಸಂಪೂರ್ಣ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ ಎಂದು ಕೂಡ ಟ್ರಂಪ್ ಹೇಳಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.