ಪುತ್ತೂರು (www.vknews.in) : ಮಾಡನ್ನೂರು ನುಸ್ರತುಲ್ ಇಸ್ಲಾಂ ಜುಮಾ ಮಸೀದಿ ಇದರ ನೂತನ ಅಧ್ಯಕ್ಷರಾಗಿ ಎ. ಯುಸೂಫ್ ಹಾಜಿ ಅರೆಯಲಾಡಿ ಆಯ್ಕೆಯಾಗಿದ್ದಾರೆ.
ಹಲವಾರು ವರ್ಷಗಳಿಂದ ಜುಮಾ ಮಸೀದಿ ಕಮಿಟಿಯಲ್ಲಿ ಸದಸ್ಯರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ಖಜಾಂಜಿಯಾಗಿ ಸೇವೆ ಸಲ್ಲಿಸಿದ ಇವರು ಖಿಲಿರಿಯಾ ಮಸೀದಿ ಅಶ್ವತ್ಥಡಿ ಇದರ ಮಾಜಿ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.