ಜೆದ್ದಾ(www.vknews.in): ಸೌದಿ ಅರೇಬಿಯಾದ ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಶನಿವಾರ (ಜುಲೈ 19) ನಿಧನರಾದರು ಎಂದು ರಾಯಲ್ ಕೋರ್ಟ್ ಸೌದಿ ಪ್ರೆಸ್ ಏಜೆನ್ಸಿ ಮೂಲಕ ಪ್ರಕಟಿಸಿದೆ. ‘ಸ್ಲೀಪಿಂಗ್ ಪ್ರಿನ್ಸ್’ ಎಂದೇ ಖ್ಯಾತರಾಗಿದ್ದ ಅವರು, 2005 ರಲ್ಲಿ ಸಂಭವಿಸಿದ ರಸ್ತೆ ಅಪಘಾತದ ನಂತರ ಸುಮಾರು 20 ವರ್ಷಗಳ ಕಾಲ ಕೋಮಾದಲ್ಲಿದ್ದರು.
ರಿಯಾದ್ನ ಇಮಾಮ್ ತುರ್ಕಿ ಬಿನ್ ಅಬ್ದುಲ್ಲಾ ಮಸೀದಿಯಲ್ಲಿ ಅಸರ್ ಪ್ರಾರ್ಥನೆಯ ನಂತರ ಜುಲೈ 20 ರಂದು ರಾಜಕುಮಾರ ಅಲ್ವಲೀದ್ ಬಿನ್ ಖಾಲಿದ್ ಬಿನ್ ತಲಾಲ್ ಬಿನ್ ಅಬ್ದುಲಜೀಜ್ ಅಲ್ ಸೌದ್ ಅವರ ಅಂತ್ಯಕ್ರಿಯೆಯ ಪ್ರಾರ್ಥನೆ ನಡೆಯಲಿದೆ
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.