ಉತ್ತರ ಪ್ರದೇಶ (www.vknews.in) ; ಉತ್ತರ ಪ್ರದೇಶದ ಉನ್ನಾವೋದಲ್ಲಿ ಚುಡಾಯಿಸಿದಾತನಿಗೆ ಚಪ್ಪಲಿ ಏಟು ಕೊಟ್ಟು ಹೈಸ್ಕೂಲ್ ಹುಡುಗಿ ಬುದ್ಧಿ ಕಲಿಸಿರುವ ಘಟನೆ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಶಾಲೆಗೆ ಹೋಗುತ್ತಿರುವ ಸಂದರ್ಭದಲ್ಲಿ ವ್ಯಕ್ತಿಯೊಬ್ಬ ಆಕೆಯನ್ನು ಚುಡಾಯಿಸಿದ್ದು, ಇದರಿಂದ ಕೋಪಗೊಂಡ ಆಕೆ ಆತನ ಕಾಲರ್ ಹಿಡಿದು, ಹುಡುಗಿಯನ್ನು ಚುಡಾಯಿಸುತ್ತೀಯಾ ಎಂದು ನಡು ರಸ್ತೆಯಲ್ಲಿಯೇ ಧರ್ಮದೇಟು ನೀಡಿದ್ದಾಳೆ.
ಈ ಕುರಿತ ವಿಡಿಯೋವನ್ನು Ghar Ke Kalesh ಹೆಸರಿನ ಎಕ್ಸ್ ಖಾತೆಯಲ್ಲಿ ಹಂಚಿಕೊಳ್ಳಲಾಗಿದ್ದು “ಶಾಲೆಗೆ ಹೋಗುತ್ತಿದ್ದ ಸಂದರ್ಭದಲ್ಲಿ ಕಿರುಕುಳ ನೀಡಿದ ವ್ಯಕ್ತಿಗೆ ಚಪ್ಪಲಿಯಿಂದ ಹೊಡೆದ ವಿದ್ಯಾರ್ಥಿನಿ” ಎಂಬ ಶೀರ್ಷಿಕೆಯನ್ನು ಬರೆಯಲಾಗಿದೆ.
Unnao: Student beats molester with slippers, He allegedly molested her while she was going to school, Pony Road, Gangaghat Kotwali Unnao UP pic.twitter.com/Q8tcUYiQjM — Ghar Ke Kalesh (@gharkekalesh) July 20, 2025
Unnao: Student beats molester with slippers, He allegedly molested her while she was going to school, Pony Road, Gangaghat Kotwali Unnao UP pic.twitter.com/Q8tcUYiQjM
— Ghar Ke Kalesh (@gharkekalesh) July 20, 2025
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.