ವಾಷಿಂಗ್ಟನ್ (www.vknews.in) : ಭಾರತವು ರಷ್ಯಾದಿಂದ ತೈಲ ಖರೀದಿ ಮಾಡುವುದನ್ನು ನಿಲ್ಲಿಸಿದ್ದು, ಹೀಗಾಗಿ ಅವರ ಮೇಲೆ ನಾವು ವಿಧಿಸಿರುವ ಸುಂಕವನ್ನು ಇಳಿಕೆ ಮಾಡುತ್ತೇವೆ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಭಾರತದೊಂದಿಗೆ ವ್ಯಾಪಾರ ಒಪ್ಪಂದ ಎಷ್ಟು ನಿಕಟವಾಗಿದೆ? ಸುಂಕ ಇಳಿಸುವ ಪ್ರಸ್ತಾಪ ಇದೆಯೇ? ಎನ್ನುವ ಪತ್ರಕರ್ತರ ಪ್ರಶ್ನೆಗೆ ಟ್ರಂಪ್ ಹೀಗೆ ಉತ್ತರಿಸಿದ್ದಾರೆ.
‘ರಷ್ಯಾದಿಂದ ತೈಲ ಖರೀದಿ ಮಾಡುತ್ತಿದ್ದರಿಂದ ಭಾರತ ಮೇಲೆ ಹೆಚ್ಚಿನ ಸುಂಕ ವಿಧಿಸಲಾಗುತ್ತಿತ್ತು. ಈಗ ಅವರು ಖರೀದಿಯನ್ನು ನಿಲ್ಲಿಸಿದ್ದಾರೆ. ಖರೀದಿ ಪ್ರಮಾಣವನ್ನು ಗಣನೀಯವಾಗಿ ಕಡಿಮೆ ಮಾಡಲಾಗಿದೆ. ಹೀಗಾಗಿ ನಾವು ಸುಂಕವನ್ನು ಕಡಿಮೆ ಮಾಡಲಿದ್ದೇವೆ’ ಎಂದು ಅವರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.