ಜೆದ್ದಾ(www.vknews.in): ಸೌದಿ ಅರೇಬಿಯಾ: ರಿಯಾದ್-ತಾಯಿಫ್ ಹೆದ್ದಾರಿಯಲ್ಲಿ ಭಾರತೀಯರು ಪ್ರಯಾಣಿಸುತ್ತಿದ್ದ ಉಮ್ರಾ ಬಸ್ ಪಲ್ಟಿಯಾಗಿ ಅಪಘಾತ ಸಂಭವಿಸಿದ್ದು, ಇಬ್ಬರು ಉಮ್ರಾ ಯಾತ್ರಿಕರು ಸ್ಥಳದಲ್ಲೇ ಮೃತರಾಗಿದ್ದಾರೆ. ಸುಮಾರು 40ಕ್ಕೂ ಅಧಿಕ ಉಮ್ರಾ ಯಾತ್ರಿಕರು ಪ್ರಯಾಣಿಸುತ್ತಿದ್ದ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದು ಬಂದಿದೆ. ಈ ಬಸ್ ರಿಯಾದ್ ಸಮೀಪದ ಹೌತ ತಮೀಮ್ ನಿಂದ ಮಕ್ಕಾಗೆ ಪ್ರಯಾಣಿಸುತ್ತಿತ್ತು.
ಬಸ್ ನಲ್ಲಿದ್ದವರೆಲ್ಲಾ ಕೇರಳ ಮೂಲದವರೆಂದು ತಿಳಿದು ಬಂದಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.