ಪುತ್ತೂರು (www.vknews.in) : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, ಪುತ್ತೂರಿನ ಸುದಾನ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಫಾತಿಮತ್ ರಫಾನ 561/600 (95.3%) ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ..
ಇವರು ವಿಶ್ವ ಕನ್ನಡಿಗ ನ್ಯೂಸ್ ಸಂಪಾದಕರಾದ ಎಸ್. ಎ ರಹಿಮಾನ್ ಮಿತ್ತೂರು ಹಾಗೂ ನಸ್ರೀನ ದಂಪತಿಯ ಪುತ್ರಿಯಾಗಿರುತ್ತಾರೆ.
ಇವರು ಉತ್ತಮ ಅಂಕಗಳನ್ನುಗಳಿಸಿ ಸಾಧನೆಗೈದು, ಕುಟುಂಬಕ್ಕೆ, ಕಾಲೇಜಿಗೆ ಮತ್ತು ಊರಿಗೆ ಕೀರ್ತಿಯನ್ನು ತಂದಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.