ಬಂಟ್ವಾಳ (www.vknews.in) : ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಗೊಂಡಿದ್ದು, ಸರಕಾರಿ ಪದವಿ ಪೂರ್ವ ಕಾಲೇಜು ಬೆಂಜನಪದವು ಇಲ್ಲಿನ ವಿದ್ಯಾರ್ಥಿನಿ ಕೆ. ನಾಫಿಯಾ ಮರಿಯಮ್ 600/558 ಅಂಕ ಗಳಿಸಿ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆ ಗೊಂಡಿದ್ದಾರೆ.
ಇವರು ಅಮ್ಮುoಜೆ ಕಲಾಯಿ ಇಕ್ಬಾಲ್ ಸಿಟಿ ಹಾಗೂ ಅಸ್ಮಾ ಉಸ್ಮಾನ್ ದಂಪತಿಯ ಪುತ್ರಿ. ಇವರು ಉತ್ತಮ ಅಂಕಗಳನ್ನುಗಳಿಸಿ ಸಾಧನೆಗೈದು, ಕುಟುಂಬಕ್ಕೆ, ಕಾಲೇಜಿಗೆ ಮತ್ತು ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.