(www.vknews.in) : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕಣಚೂರು ಮಹಿಳಾ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಅನ್ಫಾ ಮರಿಯಮ್ ಕೆ.ಎ 581/600 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಕೆಸಿ ರೋಡ್ ನಿವಾಸಿ ಅಬ್ದುಲ್ ರಜಾಕ್ಅಬೂಬಕ್ಕರ್ ಸಿದ್ದೀಕ್ ಅವರ ಪುತ್ರಿ. ಇವರು ಉತ್ತಮ ಅಂಕಗಳನ್ನುಗಳಿಸಿ ಸಾಧನೆಗೈದು, ಕುಟುಂಬಕ್ಕೆ, ಕಾಲೇಜಿಗೆ ಮತ್ತು ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಶಬೀರ್ ಕೆಸಿ ರೋಡ್ ಅವರು ಹಾರೈಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.