(www.vknews.in) : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪುತ್ತೂರು ಸಂತ ಫಿಲೋಮಿನಾ ಕಾಲೇಜಿನ ವಿದ್ಯಾರ್ಥಿನಿ ಆಯಿಷತ್ ಮಶೀಯ ವಾಣಿಜ್ಯ ವಿಭಾಗದಲ್ಲಿ 555/600 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಸಂಪ್ಯ ನಿವಾಸಿ ಮೂಸಾ ಮದನಿ ಹಾಗು ಅಮಿನತ್ ಬುಶ್ರಾ ದಂಪತಿಗಳ ಪುತ್ರಿ. ಇವರು ಉತ್ತಮ ಅಂಕಗಳನ್ನುಗಳಿಸಿ ಸಾಧನೆಗೈದು, ಕುಟುಂಬಕ್ಕೆ, ಕಾಲೇಜಿಗೆ ಮತ್ತು ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂದು ಎಲ್ಲರೂ ಹಾರೈಸಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.