(www.vknews.in) : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಕನ್ಯಾನ ಸರಕಾರೀ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಮ್ಲತ್ ಅಫ್ರಾನ ವಿಜ್ಞಾನ ವಿಭಾಗದಲ್ಲಿ 539/600 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಕನ್ಯಾನ ಪೊಯ್ಯಗದ್ದೆ ನಿವಾಸಿ ಮುಹಮ್ಮದ್ ಇಸಾಕ್ ಹಾಗು ಸೆಮೀನ ದಂಪತಿಗಳ ಪುತ್ರಿ. ಇವರು ಉತ್ತಮ ಅಂಕಗಳನ್ನುಗಳಿಸಿ ಸಾಧನೆಗೈದು, ಕುಟುಂಬಕ್ಕೆ, ಕಾಲೇಜಿಗೆ ಮತ್ತು ಊರಿಗೆ ಕೀರ್ತಿಯನ್ನು ತಂದಿದ್ದಾರೆ. ಅವರ ಮುಂದಿನ ಭವಿಷ್ಯ ಉಜ್ವಲವಾಗಲಿ ಎಂಬುವುದು ನಮ್ಮೆಲ್ಲರ ಹಾರೈಕೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.