(www.vknews.in) : ವಿದ್ಯಾರಶ್ಮಿ ಪ್ರೌಢಶಾಲೆ ಸವಣೂರು ಇಲ್ಲಿನ ವಿದ್ಯಾರ್ಥಿನಿ ಫಾತಿಮತ್ ಹನ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 597 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಸವಣೂರು ಪಲ್ಲತಮೂಲೆ ನಿವಾಸಿ ಹಂಝ ಶಾರ್ಜಾ ಹಾಗು ರಹ್ಮತ್ ದಂಪತಿಗಳ ಪುತ್ರಿ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಶಾಲೆಯ, ಕುಟುಂಬದ ಮತ್ತು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈಕೆಯ ಮುಂದಿನ ಭವಿಷ್ಯ ಯಶಸ್ವಿಯಾಗಲಿ ಎಂಬುವುದು ನಮ್ಮ ಹಾರೈಕೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.