(www.vknews.in) : ಇನ್ಫೆoಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಮೊಡಂಕಾಪು ಇಲ್ಲಿನ ವಿದ್ಯಾರ್ಥಿ ಮುಹಮ್ಮದ್ ಶಾಮಿಲ್ ಸಯ್ಯಾಫ್ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 571 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಮುಹಮ್ಮದ್ ಇಬ್ರಾಹಿಂ ಕೊಡಂಗೆ ಹಾಗೂ ಸಬೀನಾ ದಂಪತಿಯ ಪುತ್ರ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಶಾಲೆಯ, ಕುಟುಂಬದ ಮತ್ತು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈತನ ಮುಂದಿನ ಭವಿಷ್ಯ ಯಶಸ್ವಿಯಾಗಲಿ ಎಂಬುವುದು ನಮ್ಮ ಹಾರೈಕೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.