(www.vknews.in) : ಸರಕಾರಿ ಹೈಸ್ಕೂಲ್ ಅಲದಂಗಡಿ ಬೆಳ್ತಂಗಡಿ ಇಲ್ಲಿನ ವಿದ್ಯಾರ್ಥಿನಿ ಫಾತಿಮಾತ್ ನಶಿಫಾ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 583 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ. ಈಕೆ ಕನ್ನಡ ದಲ್ಲಿ 100, ಹಿಂದಿ ಯಲ್ಲಿ 100 ಅಂಕದೊಂದಿಗೆ ಒಟ್ಟು 583 ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಇವರು ಹನೀಫ್ ಹಾಗೂ ನಸೀದಾ ದಂಪತಿಗಳ ಪುತ್ರಿ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಶಾಲೆಯ, ಕುಟುಂಬದ ಮತ್ತು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈಕೆಯ ಮುಂದಿನ ಭವಿಷ್ಯ ಯಶಸ್ವಿಯಾಗಲಿ ಎಂಬುವುದು ನಮ್ಮ ಹಾರೈಕೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.