(www.vknews.in) : ಕಾರ್ಮೆಲ್ ಕಾನ್ವೆಂಟ್ ಆಂಗ್ಲ ಮಾಧ್ಯಮ ಶಾಲೆ ಮೊಡಂಕಾಪು ಇಲ್ಲಿನ ವಿದ್ಯಾರ್ಥಿನಿ ಫಾತಿಮಾತ್ ಹಿಸಾನ ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 573 ಅಂಕಗಳೊಂದಿಗೆ ಡಿಸ್ಟಿಂಕ್ಷನ್ ನಲ್ಲಿ ತೇರ್ಗಡೆಗೊಂಡಿದ್ದಾರೆ.
ಇವರು ಅಬ್ದುಲ್ ಹಮೀದ್ ಶಾಂತಿ ಅಂಗಡಿ ಹಾಗೂ ಫಾತಿಮಾತ್ ಜೋಹರ ದಂಪತಿಯ ಪುತ್ರಿ. ಇವರು ಉತ್ತಮ ಅಂಕಗಳನ್ನು ಗಳಿಸಿ ಸಾಧನೆಗೈದು ಶಾಲೆಯ, ಕುಟುಂಬದ ಮತ್ತು ಊರಿನ ಕೀರ್ತಿಯನ್ನು ಹೆಚ್ಚಿಸಿದ್ದಾರೆ. ಈಕೆಯ ಮುಂದಿನ ಭವಿಷ್ಯ ಯಶಸ್ವಿಯಾಗಲಿ ಎಂಬುವುದು ನಮ್ಮ ಹಾರೈಕೆ..
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.