(www.vknews.in) : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿಯಾಗಿದ್ದ ಗೌರವಾನ್ವಿತ ಧಾರ್ಮಿಕ ಮುಖಂಡರಾದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಆಳವಾದ ಸಂತಾಪಗಳು. ಸಮುದಾಯದಲ್ಲಿ ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಎತ್ತಿಹಿಡಿಯುವಲ್ಲಿ ಅವರು ಪ್ರಮುಖ ಪಾತ್ರ ವಹಿಸಿದ್ದರು.ಎಂಧು ಮಲಬಾರ್ ಸೂಪರ್ ಬಜಾರ್ ಮಾಲಕರಾದ ಸಿ ಎಚ್ ಇಸ್ಮಾಯಿಲ್ ತಿಳಿಸಿದರು,
ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ. ಸರ್ವಶಕ್ತನಾದ ಅಲ್ಲಾಹನು ಮಗ್ಫಿರತ್ ನೀಡಲಿ ಜನ್ನಾತುಲ್ ಫಿರ್ದೌಸ್ನಲ್ಲಿ ಉನ್ನತ ಸ್ಥಾನ ನೀಡಲಿ ಮತ್ತು ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇವೆ ಎಂದು ಅವರು ಹೇಳಿದರು. ಇದೇ ವೇಳೆ ಅಜ್ಜಿನಡ್ಕ ಬದ್ರಿಯಾ ವೆಲ್ಫೇರ್ ಸೊಸೈಟಿ ಪದಾಧಿಕಾರಿಗಳು ಸಂತಾಪ ವ್ಯಕ್ತಪಡಿಸಿದ್ದಾರೆ,
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.