(www.vknews.in) : ದಕ್ಷಿಣ ಕನ್ನಡ ಜಿಲ್ಲೆಯ ಪ್ರಮುಖ ಖಾಜಿ ಹಾಗೂ ಧಾರ್ಮಿಕ ಮುಖಂಡರಾದ ಅಲ್-ಹಾಜ್ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅವರ ನಿಧನಕ್ಕೆ ಉಳ್ಳಾಲ ಸೆಂಟ್ರಲ್ ಕಮಿಟಿ ಟ್ರಸ್ಟ್ ಅಧ್ಯಕ್ಷರು ಮತ್ತು ಸದಸ್ಯರು ಆಳವಾದ ಸಂತಾಪ ವ್ಯಕ್ತಪಡಿಸಿದ್ದಾರೆ.
ಶಾಂತಿ, ಸೌಹಾರ್ದತೆ ಮತ್ತು ಧಾರ್ಮಿಕ ಮೌಲ್ಯಗಳನ್ನು ಸಮಾಜದಲ್ಲಿ ಬೆಳೆಸುವಲ್ಲಿ ಅವರು ಮಹತ್ವದ ಪಾತ್ರವಹಿಸಿದ್ದರು. ಅವರ ಅಗಲಿಕೆಯಿಂದ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ಟ್ರಸ್ಟ್ ತಿಳಿಸಿದೆ.
ಅಲ್ಲಾಹನು ಅವರಿಗೆ ಮಗ್ಫಿರತ್ ನೀಡಿ ಜನ್ನಾತುಲ್ ಫಿರ್ದೌಸ್ನಲ್ಲಿ ಉನ್ನತ ಸ್ಥಾನ ನೀಡಲಿ ಹಾಗೂ ಕುಟುಂಬಸ್ಥರು ಮತ್ತು ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸಲಾಗಿದೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.