ವಾಷಿಂಗ್ಟನ್(www.vknews.in):ಇರಾನ್ ಯುದ್ಧದ ನಂತರ ನಾವು ಹಾರ್ಮುಜ್ ಜಲಸಂಧಿಯಲ್ಲಿ ಸಂಪೂರ್ಣ ನಿಯಂತ್ರಣವನ್ನು ಹೊಂದಿದ್ದೇವೆ. ಈ ನಿಯಂತ್ರಣವನ್ನು ಅಮೆರಿಕ ಮುಂದುವರಿಸಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ನಾವು ಹಾರ್ಮುಝ್ ನ ಸಂಪೂರ್ಣ ನಿಯಂತ್ರಣ ಸಾಧಿಸಿದ್ದೇವೆ. ಅಲ್ಲಾಹನಿಗೆ ಸ್ತುತಿ ಎಂದು ಟ್ರಂಪ್ ಬರೆದಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.