ವಾಷಿಂಗ್ಟನ್(www.vknews.in): ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಜ್ ಜಲಸಂಧಿಯನ್ನು ಅಮೆರಿಕದ ಹೊಸ ಪ್ರದೇಶವೆಂದು ಘೋಷಿಸಿದ್ದಾರೆ. ಟ್ರಂಪ್ ತಮ್ಮ ಸಾಮಾಜಿಕ ಮಾಧ್ಯಮ ವೇದಿಕೆ ‘ಟ್ರುತ್ ಸೋಷಿಯಲ್’ ನಲ್ಲಿ ಹಾರ್ಮುಜ್ ಅನ್ನು ಅಮೆರಿಕದ ಭಾಗವಾಗಿ ಚಿತ್ರಿಸುವ ನಕ್ಷೆಯನ್ನು ಹಂಚಿಕೊಳ್ಳುವ ಮೂಲಕ ಈ ಘೋಷಣೆ ಮಾಡಿದ್ದಾರೆ. ಅಮೆರಿಕವು ಕಾರ್ಯತಂತ್ರದ ಮಾರ್ಗದ ಮೇಲೆ ‘ಸಂಪೂರ್ಣ ನಿಯಂತ್ರಣ’ ಹೊಂದಿದೆ ಎಂದು ಅವರು ಹೇಳಿಕೊಂಡಿದ್ದಾರೆ. ಇದಕ್ಕೆ ಎದಿರೇಟು ನೀಡಿದ ಇರಾನ್ ಕ್ಯಾಲಿಫೋರ್ನಿಯಾವು ನಮ್ಮ ಹೊಸ ಪ್ರದೇಶವೆಂದು ಹೇಳುವ ಮೂಲಕ ನಕ್ಷೆ ಹಂಚಿಕೊಂಡಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.