ಅಜ್ಜಾವರ (www.vknews.in): ಮೀಲಾದ್ ಕಮಿಟಿ, ಮೇನಾಲ ಇದರ ಆಶ್ರಯದಲ್ಲಿ ಸೆಪ್ಟೆಂಬರ್ 26ರಂದು ಅಜ್ಜಾವರದಲ್ಲಿ ಹುಬ್ಬುನ್ನಬೀ ಪ್ರಭಾಷಣ ಕಾರ್ಯಕ್ರಮ ಆಯೋಜಿಸಲಾಗಿದೆ. ಸಮಸ್ತ ಕೇರಳ ಜಂಇಯ್ಯತುಲ್ ಉಲಮಾ ಶತಮಾನೋತ್ಸವದ ಅಂಗವಾಗಿ ನಡೆಯುತ್ತಿರುವ ಕಾರ್ಯಕ್ರಮಗಳ ಭಾಗವಾಗಿ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಸೆಪ್ಟೆಂಬರ್ 26ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪೆರೋಡ್ ಅಬ್ದುರ್ರಹ್ಮಾನ್ ಸಖಾಫಿ ಉಸ್ತಾದ್ ಅವರು ಮುಖ್ಯ ಪ್ರಭಾಷಣ ನಡೆಸಲಿದ್ದಾರೆ. 2026ರ ಸೆಪ್ಟೆಂಬರ್ 26ರಂದು ಬಿಲಾಲ್ ಜುಮಾ ಮಸ್ಜಿದ್, ಮೇನಾಲದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಹಾಗೂ ಧಾರ್ಮಿಕ ಅಭಿಮಾನಿಗಳು ಭಾಗವಹಿಸುವಂತೆ ಆಯೋಜಕರು ಮನವಿ ಮಾಡಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.