ಮಂಗಳೂರು (www.vknews.in): ಆಲ್ ಕಾಲೇಜ್ ವಿದ್ಯಾರ್ಥಿ ಸಂಘದ ಅಧ್ಯಕ್ಷ ಅಬ್ದುಲ್ ಮುಫೀಝ್ ಹಾಗೂ ಕಾರ್ಯದರ್ಶಿ ಇಬ್ರಾಹಿಂ ಮೋಝಿನ್ ಅವರನ್ನು ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಹಾಗೂ ಸಚಿವ ಯು.ಟಿ. ಖಾದರ್ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಮೊಯಿದ್ದೀನ್ ಬಾವ, ಕೊಮರಂಗಳ ಹಾಗೂ ಕೆ.ಸಿ. ರೋಡ್, ಕೊಮರಂಗಳ, ಉಳ್ಳಾಲ, ದೇರಳಕಟ್ಟೆ ಮತ್ತು ಕೆ.ಸಿ. ನಗರದ ಗೆಳೆಯರ ಬಳಗದ ಸದಸ್ಯರು ಉಪಸ್ಥಿತರಿದ್ದು, ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.