ರಿಯಾದ್(www.vknews.in): ಸೌದಿ ಅರೇಬಿಯಾದ ರಿಯಾದ್ ನಲ್ಲಿರುವ ಅರಮ್ಕೋ ಟವರ್ ಮೇಲೆ ಯಮನ್ ಬಂಡುಕೋರರಾದ ಹೌತಿಗಳು ದಾಳಿ ನಡೆಸಿದ್ದು, ಕಟ್ಟಡಕ್ಕೆ ಹಾನಿಯಾಗಿದೆ ಎಂದು ಸೌದಿ ಸೇನಾ ವಕ್ತಾರರು ತಿಳಿಸಿದ್ದಾರೆ. ಹಾನಿಯಿಂದ ಎಷ್ಟು ನಷ್ಟವುಂಟಾಗಿದೆ ಎಂದು ಇನ್ನಷ್ಟೇ ತಿಳಿದು ಬರಬೇಕಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.