(ವಿಶ್ವ ಕನ್ನಡಿಗ ನ್ಯೂಸ್) : ಜಗತ್ತೇ ಕೊರೊನ ಎಂಬ ಮಾಹಾ ಮಾರಿಯ ಕಪಿಮುಷ್ಠಿಗೆ ಸಿಲುಕಿ ಒದ್ದಾಡುತ್ತಿರುವ ಈ ಸಂಧಿಗ್ಧ ಪರಿಸ್ಥಿತಿಯಲ್ಲಿ ಅಳಿಕೆ ಗ್ರಾಮ ಪಂಚಾಯತ್ ನ ಹೊಸ ಯೋಜನೆಯೊಂದು ದೇಶಕ್ಕೇ ಮಾದರಿಯಾಗಿದೆ.
ಅಳಿಕೆ ಗ್ರಾಮ ಪಂಚಾಯತ್ ಕಾರ್ಯ ಪಡೆ ಸಮಿತಿ ಮತ್ತು ಪಂಚಾಯತ್ ವ್ಯಾಪ್ತಿಯಲ್ಲಿನ ಜನರ ದೇಣಿಗೆ ರೂಪದಲ್ಲಿ ಪಡೆದ ಹಣದಿಂದ ಎಲ್ಲಾ ಬಡ ಹಾಗೂ ಮಾಧ್ಯಮ ವರ್ಗದ ಜನರಿಗೆ ಆಹಾರ ಸಾಮಗ್ರಿಗಳ ಕಿಟ್ಟ್ ವಿತರಿಸಿವ ಮೂಲಕ ಪಂಚಾಯತ್ ವ್ಯಾಪ್ತಿಯ ಜನರಲ್ಲಿ ಮಂದಹಾಸ ಮೂಡಿಸಿದೆ ಅಲ್ಲದೆ ಜನರ ಕಷ್ಟದ ಸಮಯದಲ್ಲಿ ಈ ಉಪಯೋಗ ವ್ಯಾಪಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ನಾವೆಲ್ಲರೂ ಒಂದೇ ತಾಯಿಯ ಮಕ್ಕಳು, ನಾವೆಲ್ಲರೂ ಭಾರತೀಯರು, ನಾವೆಲ್ಲಾ ಒಂದೇ ಎಂಬ ಮಾನವೀಯ ದೃಷ್ಟಿಯಿಂದ ಆಪತ್ಕಾಲದಲ್ಲಿ ಸಹಾಯ ಹಸ್ತ ನೀಡುವ ಅಳಿಕೆ ಪಂಚಾಯತ್ ನ ಈ ಕಲ್ಪನೆಗೆ ಹೃದಯತುಂಬಿದ ಅಭಿನಂದನೆಗಳು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.