ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಜಟ್ಟಿಪಳ್ಳ ಕೊಡಿಯಾಲಬೈಲು ಡಿಗ್ರಿ ಕಾಲೇಜು ರಸ್ತೆಗೆ, ಬಾರಿ ಮಳೆಗೆ ಮುರಿದು ಬಿದ್ದ ಮರದ ಕೊಂಬೆಯನ್ನು ಸಿಟಿ ಫ್ರಂಡ್ಸ್ ಸ್ಪೋರ್ಟ್ಸ್ ಆಂಡ್ ಆರ್ಟ್ಸ್ ಕ್ಲಬ್ ಜಟ್ಟಿಪಳ್ಳ ಸದಸ್ಯರು ತಕ್ಷಣ ಸ್ಥಳಕ್ಕೆ ಆಗಮಿಸಿ ಮುರಿದು ಬಿದ್ದ ಮರವನ್ನು ತೆರವುಗೊಳಿಸಿ ಸಂಚಾರ ಯೋಗ್ಯವನ್ನಾಗಿಸಿದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.