(www.vknews.com) : ಪಾಣೆಮಂಗಳೂರು ನೇತ್ರಾವತಿ ನದಿಯಲ್ಲಿ ಆತ್ಮಹತ್ಯೆಗೆ ಯತ್ನಿಸಿದ ನಿಶಾಂತ್ ಕಲ್ಲಡ್ಕ ಎಂಬ ಯುವಕನನ್ನು ರಕ್ಷಿಸಲು ತನ್ನ ಜೀವದ ಹಂಗನ್ನು ತೊರೆದು ನದಿಗೆ ಹಾರಿ ಶೌರ್ಯ ಮೆರೆದ ಯುವಕರಿಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ಬಂಟ್ವಾಳ ಕ್ಷೇತ್ರ ಸಮಿತಿ ವತಿಯಿಂದ ಸನ್ಮಾನಿಸಲಾಯಿತು.
ಈ ಸಂಧರ್ಭದಲ್ಲಿ ಬಂಟ್ವಾಳ ಕ್ಷೇತ್ರ ಸಮಿತಿ ಅಧ್ಯಕ್ಷ ಯೂಸುಫ್ ಆಲಡ್ಕ, ಜಿಲ್ಲಾ ಸಮಿತಿ ಉಪಾಧ್ಯಕ್ಷ ಇಕ್ಬಾಲ್ IMR, ಬಂಟ್ವಾಳ ಪುರಸಭಾ ಸಮಿತಿ ಅಧ್ಯಕ್ಷ ಮೂನಿಸ್ ಆಲಿ, ಎಸ್.ಡಿ ಪಿ.ಐ ಮುಖಂಡ ಹನೀಫ್ ಖಾನ್ ಕೋಡಜೆ, ಬಂಟ್ವಾಳ ಕ್ಷೇತ್ರ ಸಮಿತಿ ಕಾರ್ಯದರ್ಶಿಗಳಾದ ಮಜೀದ್ ಆಲಡ್ಕ, ಸಲೀಂ ಆಲಂಪಾಡಿ, ಮತ್ತು ಕ್ಷೇತ್ರ ಸಮಿತಿ ಸದಸ್ಯ ಫೈಝಲ್ ಮಂಚಿ ಉಪಸ್ಥಿತರಿದ್ದರು.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.