ಸುಳ್ಯ(ವಿಶ್ವಕನ್ನಡಿಗ ನ್ಯೂಸ್): ಲಾಕ್ಡೌನ್ನಿಂದ ಸಂಕಷ್ಠದಲ್ಲಿರುವ ಕೆಲವುಬಡ, ಮಧ್ಯಮ ವರ್ಗದ ಕುಟುಂಬಗಳಿಗೆ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸುಳ್ಯ ವಲಯ ಇದರ ವತಿಯಿಂದ ಕಿಟ್ ಗಳನ್ನು ವಿತರಿಸಲಾಯಿತು.
ಈ ಸಂಧರ್ಭದಲ್ಲಿ ಕ್ಯಾಂಪಸ್ ಫ್ರಂಟ್ ಸುಳ್ಯ ವಲಯಾಧ್ಯಕ್ಷರಾದ ಅರ್ಫೀದ್ ಅಡ್ಕಾರ್, ಕಾರ್ಯದರ್ಶಿ ಸಾಜಿದ್ ಸುಳ್ಯ, ಉಪಾಧ್ಯಕ್ಷರಾದ ಶಾಕಿರ್ ಕಲ್ಲುಗುಂಡಿ, ಸಮಿತಿ ಸದಸ್ಯರಾದ ಶಮಾಲ್ ಸುಳ್ಯ ಹಾಗೂ ಕೆವಿಜಿ ಇಂಜಿನಿಯರಿಂಗ್ ಕಾಲೇಜ್ ಅಧ್ಯಕ್ಷರಾದ ವಾಹಿದ್ ಸಂಪಾಜೆ, ಕಾರ್ಯದರ್ಶಿ ಶಾನಿಫ್ ಸುಳ್ಯ ರವರು ಉಪಸ್ಥಿತರಿದ್ದರು.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.