ಉಳ್ಳಾಲ ತಲಪಾಡಿ(ವಿಶ್ವಕನ್ನಡಿಗ ನ್ಯೂಸ್): ಎಸ್ಸೆಸ್ಸೆಫ್ ತಲಪಾಡಿ ಸೆಕ್ಟರ್ ಮತ್ತು ಯುನಿಟ್ ಎಸ್ಸೆಸ್ಸೆಫ್ ಬ್ಲಡ್ ಸೈಬೋ ಇದರ ಆಶ್ರಯದಲ್ಲಿ ಇಂಡಿಯನ್ ರೆಡ್ ಕ್ರೋಸ್ ಸೊಸೈಟಿ ಲೇಡಿಗೋಷನ್ ಆಸ್ಪತ್ರೆ ಮಂಗಳೂರು ಇದರ ಸಹಬಾಗಿತ್ವದೊಂದಿಗೆ ಫೆಬ್ರವರಿ 28 ರವಿವಾರ ಬೆಳಿಗ್ಗೆ 9 ಗಂಟೆಯಿಂದ ರಕ್ತದಾನ ಶಿಬಿರ ತಲಪಾಡಿ ಪಂಚಾಯತ್ ಕಟ್ಟಡ ಬಳಿ ಜರಗಲಿದೆ ಎಂದು ಪ್ರಕಟನೆಯಲ್ಲಿ ಕೋರಲಾಗಿದೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.