ಮುಂಬೈ (ವಿಶ್ವ ಕನ್ನಡಿಗ ನ್ಯೂಸ್) : ಪಶ್ಚಿಮ ಬಂಗಾಳದಲ್ಲಿ ಅತೀ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡು ಹ್ಯಾಟ್ರಿಕ್ ಗೆಲುವಿನತ್ತ ದಾಪುಗಾಲು ಹಾಕಿರುವ ತೃಣಮೂಲ ಕಾಂಗ್ರೆಸ್ ಪಕ್ಷ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಗೆ ಅಭಿನಂದನೆಗಳ ಸುರಿಮಳೆ ಹರಿದು ಬರುತ್ತಿದೆ.
ಈ ಸಂದರ್ಭದಲ್ಲಿ ಮಮತಾ ಬ್ಯಾನರ್ಜಿಯನ್ನು ಅಭಿನಂದಿಸಿ ಶಿವಸೇನಾ ಮುಖಂಡ ಸಂಜಯ್ ರಾವತ್ ಟ್ವೀಟ್ ಮಾಡಿದ್ದು, ಬಂಗಾಳದ ಹೆಣ್ಣು ಹುಲಿಗೆ ಅಭಿನಂದನೆಗಳು, ಒ ದೀದಿ..ದೀ ಒ ದೀದಿ ಎಂದು ಹೊಗಳಿದ್ದಾರೆ.
Congratulations Tigress of Bengal..ओ दीदी,दीदी ओ दीदी! @MamataOfficial @derekobrienmp @MahuaMoitra pic.twitter.com/orDkTAuPr3 — Sanjay Raut (@rautsanjay61) May 2, 2021
Congratulations Tigress of Bengal..ओ दीदी,दीदी ओ दीदी! @MamataOfficial @derekobrienmp @MahuaMoitra pic.twitter.com/orDkTAuPr3
— Sanjay Raut (@rautsanjay61) May 2, 2021
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.