ಕೇರಳ (ವಿಶ್ವ ಕನ್ನಡಿಗ ನ್ಯೂಸ್) : ಮಾತೃಭೂಮಿ ಮಲಯಾಳಂ ನ್ಯೂಸ್ ಚಾನೆಲ್ ಹಿರಿಯ ಮುಖ್ಯ ವರದಿಗಾರ ವಿಪಿನ್ ಚಂದ್ (41) ಅವರು ಕೋವಿಡ್-19 ರೋಗದಿಂದ ಮೃತಪಟ್ಟಿದ್ದಾರೆ.
ನ್ಯೂಮೋನಿಯ ಬಂದ ಬಳಿಕ ವಿಪಿನ್ ಆರೋಗ್ಯದಲ್ಲಿ ಏರುಪೇರು ಉಂಟಾಗಿತ್ತು. ಆ ಬಳಿಕ ಕೊಚ್ಚಿಯಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದರು. ಹಠಾತ್ತನೆ ಹೃದಯಾಘಾತ ಕಾಣಿಸಿಕೊಂಡ ಕಾರಣ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಹೇಳಿದ್ದಾರೆ.
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.