ಶಿವಮೊಗ್ಗ,(ವಿಶ್ವಕನ್ನಡಿಗ ನ್ಯೂಸ್) : ರಾಜ್ಯ ಸರ್ಕಾರದ ಆದೇಶದಂತೆ ಶಿವಮೊಗ್ಗ ಜಿಲ್ಲೆಯಲ್ಲಿ ಲಾಕ್ಡೌನ್ ಇನ್ನಷ್ಟು ಸಡಿಲಿಕೆ ಮಾಡಲಾಗಿದ್ದು, ಎಲ್ಲಾ ರೀತಿಯ.ಅಂಗಡಿಗಳಿಗೆ ಬೆಳಿಗ್ಗೆ 6 ರಿಂದ ಸಂಜೆ 5 ಗಂಟೆವರೆಗೆ.ವ್ಯಾಪಾರ ನಡೆಸಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ತಿಳಿಸಿದ್ದಾರೆ.ಈ ಆದೇಶ ಜುಲೈ 5ರ ಬೆಳಿಗ್ಗೆ 5 ಗಂಟೆವರೆಗೆ ಜಾರಿಯಲ್ಲಿರಲಿದೆ. ಕಂಟೈನ್ಮೆಂಟ್ ವಲಯದಲ್ಲಿರುವ.ಅಂಗಡಿ ಮುಂಗಟ್ಟುಗಳಿಗೆ ಈ ಆದೇಶ.ಅನ್ವಯವಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.