ಪುತ್ತೂರು (www.vknews.com) : ಮರ್ಕಝುಲ್ ಹುದಾ ವುಮೆನ್ಸ್ ಪಿ.ಯು ಕಾಲೇಜಿನ ವಾಣಿಜ್ಯ ವಿಭಾಗದ ವಿದ್ಯಾರ್ಥಿನಿ ಮಾಡ್ನೂರು ನಿವಾಸಿ ಫಿದಾ ಫಾತಿಮಾ 518 ಅಂಕ ಪಡೆದು ಡಿಸ್ಟಿಂಕ್ಷನ್ ಆಗಿ ಹೊರ ಹೊಮ್ಮಿದ್ದಾಳೆ..
ಈಕೆ ಸಾಮಾಜಿಕ ಕಾರ್ಯಕರ್ತ ಅನ್ಸಾರ್ ಬೆಳ್ಳಾರೆ ಇವರ ಅಕ್ಕನ ಮಗಳು ಹಾಗೂ ಮಾಡ್ನೂರು ಕೊಳಂಬೆ ಖಾದರ್ ಮತ್ತು ನಸೀಮಾ ಬೆಳ್ಳಾರೆ ದಂಪತಿಗಳ ಪುತ್ರಿ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.