ಮಂಗಳೂರು (www.vknews.com) : ಬಂಟ್ವಾಳ ತಾಲೂಕಿನ ರಾಯಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಹೊಸ ನ್ಯಾಯಬೆಲೆ ಅಂಗಡಿ ತೆರೆಯುವ ಬಗ್ಗೆ ಅರ್ಜಿ ಆಹ್ವಾನಿಸಿದೆ.
ಜಂಟಿ ನಿರ್ದೇಶಕರ ಕಚೇರಿ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಅಥವಾ ತಹಶೀಲ್ದಾರರು, ಬಂಟ್ವಾಳ ತಾಲೂಕು ಈ ವಿಳಾಸಕ್ಕೆ ಅಕ್ಟೋಬರ್ 14ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ ಬಂಟ್ವಾಳ ತಹಶೀಲ್ದಾರರ ಕಚೇರಿ ಅಥವಾ ಜಿಲ್ಲಾ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕರ ಕಚೇರಿ ದೂ.ಸಂ: 0824-2220571 ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.