(ವಿಶ್ವ ಕನ್ನಡಿಗ ನ್ಯೂಸ್) : ಅಕ್ಟೋಬರ್ನಲ್ಲಿ ಯುಎಇ ಯಲ್ಲಿ ನಡೆಯಲಿರುವ ಟಿ 20 ವಿಶ್ವಕಪ್ ಬಳಿಕ ನಾನು ಟಿ 20 ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ” ಎಂದು ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.
ಅಕ್ಟೋಬರ್ 17 ರಿಂದ ಯುಎಇ ಯಲ್ಲಿ ನಡೆಯಲಿರುವ ಐಸಿಸಿ ಟಿ 20 ವಿಶ್ವಕಪ್ ಮುಗಿದ ಬಳಿಕ ನಾನು ನಾಯಕತ್ವದಿಂದ ಕೆಳಗಿಳಿಯಲು ನಿರ್ಧರಿಸಿದ್ದೇನೆ ಎಂದು ವಿರಾಟ್ ಕೊಹ್ಲಿ ಟ್ವೀಟ್ ಮಾಡಿದ್ದಾರೆ.
ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಮತ್ತು ಅಧ್ಯಕ್ಷ ಸೌರವ್ ಗಂಗೂಲಿ ಅವರೊಂದಿಗೆ ತಮ್ಮ ನಿರ್ಧಾರದ ಬಗ್ಗೆ ಮಾತನಾಡಿರುವುದಾಗಿ ಅವರು ಹೇಳಿದ್ದಾರೆ.
ವರದಿ ; ಹುಸೈನ್ ಕುಂಬ್ರ.
ಪ್ರಧಾನ ಸಂಪಾದಕರು, ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.