ಮಂಗಳೂರು (www.vknews.com) : ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಅದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಸರಕಾರ ಆದೇಶಿಸಿರುತ್ತದೆ.
ಈ ಆದೇಶಗಳು ಹಾಗೂ ಜಿಲ್ಲೆಯ ಪ್ರಸಕ್ತ ವಿದ್ಯಮಾನಗಳನ್ನು ಅವಲೋಕಿಸಿ ಕೋವಿಡ್-19 ಪ್ರಸರಣವನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005ರ ಕಲಂ 34 ಹಾಗೂ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 141 (1) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈವರೆಗೆ ಹೊರಡಿಸಿರುವ ನಿರ್ಬಂಧ / ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು, ಜಿಲ್ಲಾ ದಂಡಾಧಿಕಾರಿಗಳೂ ಆದ ಜಿಲ್ಲಾಧಿಕಾರಿ ಡಾ. ರಾಜೇಂದ್ರ.ಕೆವಿ. ಅವರು ಆದೇಶ ಹೊರಡಿಸಿರುತ್ತಾರೆ.
ಅವುಗಳು ಇಂತಿವೆ:
ವಿಶ್ವ ಕನ್ನಡಿಗ ನ್ಯೂಸ್
Your email address will not be published. Required fields are marked *
Copyright © 2010 ವಿಶ್ವ ಕನ್ನಡಿಗ ನ್ಯೂಸ್. All Rights Reserved.